Wednesday, February 26, 2025
Wednesday, February 26, 2025

ನ.5 ರಿಂದ 7- ಉಡುಪಿಯಲ್ಲಿ ‘ಸಸ್ಯ ಸಂತೆ’

ನ.5 ರಿಂದ 7- ಉಡುಪಿಯಲ್ಲಿ ‘ಸಸ್ಯ ಸಂತೆ’

Date:

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 5 ರಿಂದ 7 ರ ವರೆಗೆ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ಸಸ್ಯ ಸಂತೆ-2022 ನಡೆಯಲಿದೆ.

ಸದರಿ ಸಸ್ಯ ಸಂತೆಯಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ನರ್ಸರಿಗಳಿಗೆ ಮತ್ತು ವಿವಿಧ ತೋಟಗಾರಿಕೆ ಬೆಳೆಗಳ ಬೀಜ ಮಾರಾಟಗಾರರಿಗೆ ಕಸಿ/ಸಸಿ ಗಿಡಗಳನ್ನು, ಬೀಜಗಳನ್ನು, ನರ್ಸರಿ ಉಪಕರಣಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು.

ಸಸ್ಯ ಸಂತೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ನರ್ಸರಿ ಮಾಲೀಕರು, ಬೀಜ ಮಾರಾಟಗಾರರು ವಿವರಗಳೊಂದಿಗೆ ನವೆಂಬರ್ 3 ರ ಒಳಗಾಗಿ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುಷ್ಪ ಹರಾಜು ಕೇಂದ್ರ, ಉಡುಪಿ ಮೊ.ನಂ: 9900910948 ಸಂಪರ್ಕಿಸಿ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!