Saturday, April 25, 2026
Saturday, April 25, 2026

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

Date:

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜಯಂತಿಯಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದಿರಾ ಹಾಗೂ ಪಟೇಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ಪ್ರಾಯೋಜಕತ್ವದಲ್ಲಿ ಉಡುಪಿ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಾಗೂ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿರುವ ತಾಯಂದಿರಿಗೆ ಹಾಗೂ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ನಾಯಕರಾದ ಅಶೋಕ್ ಕುಮಾರ್ ಕೊಡವೂರು, ಗೀತಾ ವಾಘ್ಲೆ, ಎಂ. ಎ ಗಫೂರ್, ರಮೇಶ್ ಕಾಂಚನ್, ದಿನೇಶ್ ಪುತ್ರನ್, ಮುರಳಿ ಶೆಟ್ಟಿ, ನರಸಿಂಹಮೂರ್ತಿ, ಫಾ. ವಿಲಿಯಮ್ ಮಾರ್ಟಿಸ್, ವೆರೋನಿಕಾ ಕರ್ನೆಲೀಯೋ, ಮೀನಾಕ್ಷಿ ಮಾಧವ ಬನ್ನಂಜೆ, ಹರೀಶ್ ಕಿಣಿ, ಪುಷ್ಪಾ ಅಂಚನ್, ಜ್ಯೋತಿ ಹೆಬ್ಬಾರ್, ಅಮೃತ್ ಶೆಣೈ, ಕೀರ್ತಿ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಸುಕನ್ಯಾ ಪೂಜಾರಿ, ಚಂದ್ರಿಕಾ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಶಬರೀಶ್ ಸುವರ್ಣ, ಐರಿನ್ ಆಂದ್ರಾದೆ, ಜಯಕುಮಾರ್, ಗೋಪಿ ನಾಯ್ಕ್, ಪ್ರಮೀಳಾ ಸುವರ್ಣ, ಜಯಶ್ರೀ ಶೇಟ್, ಸುಮನಾ ಆಚಾರ್ಯ, ಉಪೇಂದ್ರ ಮೆಂಡನ್, ಉಪೇಂದ್ರ ಗಾಣಿಗ, ರಾಜೇಶ್ ನಾಯ್ಕ್, ಸಾಯಿರಾಜ್, ಗಣೇಶ್, ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಾದ ಡಾ. ಮಧುಸೂದನ್ ನಾಯಕ್, ಡಾ. ವೀಣಾ ಕುಮಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ರಾಜಗೋಪಾಲ್ ಭಂಡಾರಿ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಮಳೆ ಸಾಧ್ಯತೆ

ಉಡುಪಿ, ಏ.24: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಏಪ್ರಿಲ್ 25...

ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.24: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ...

ಡಾ.ರಾಜ್‌ಕುಮಾರ್ ಅಪಾರ ಅಭಿಮಾನಿಗಳ ಹೃದಯದ ಕಣ್ಮಣಿಯಾಗಿದ್ದರು: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ, ಏ.24: ಕನ್ನಡದ ವರನಟ ಡಾ.ರಾಜ್‌ಕುಮಾರ್ ಜಯಂತಿ ಒಂದು ಅಪರೂಪದ ಕಾರ್ಯಕ್ರಮ....

ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ, ಏ.24: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...
error: Content is protected !!