Monday, January 20, 2025
Monday, January 20, 2025

ನ. 6- ಮೊಗವೀರ ಯುವ ಸಂಘಟನೆ (ರಿ.) ಹೆಮ್ಮಾಡಿ ಘಟಕದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

ನ. 6- ಮೊಗವೀರ ಯುವ ಸಂಘಟನೆ (ರಿ.) ಹೆಮ್ಮಾಡಿ ಘಟಕದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

Date:

ಹೆಮ್ಮಾಡಿ: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 6 ರ ಆದಿತ್ಯವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಘಂಟೆಯವರೆಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇದರ ಮತ್ಸಜ್ಯೋತಿ ಸಭಾಂಗಣದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ವೈದ್ಯಾಧಿಕಾರಿಗಳಿಂದ ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ ನಡೆಯಲಿದೆ.

ಸಾರ್ವಜನಿಕರು ಈ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ ಬಾಳಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!