Monday, September 7, 2026
Monday, September 7, 2026

ಸಮಗ್ರ ರಾಷ್ಟ್ರ‍ೀಯ ದತ್ತಾಂಶದಡಿ ಚಮ್ಮಾರ ಕಾರ್ಮಿಕರ ನೊಂದಣಿ

ಸಮಗ್ರ ರಾಷ್ಟ್ರ‍ೀಯ ದತ್ತಾಂಶದಡಿ ಚಮ್ಮಾರ ಕಾರ್ಮಿಕರ ನೊಂದಣಿ

Date:

ಉಡುಪಿ: ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ, ಅಸಂಘಟಿತ ಕಾರ್ಮಿಕರ ವರ್ಗದಡಿಯಲ್ಲಿ ಬರುವ ಚಮ್ಮಾರ ಕಾರ್ಮಿಕರ ದತ್ತಾಂಶವನ್ನು ಕೇಂದ್ರ ಸರ್ಕಾರದ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರ‍ೀಯ ದತ್ತಾಂಶದಡಿ ಕ್ರೊಢೀಕರಿಸಲು ನೋಂದಾವಣೆ ಪ್ರಾರಂಭಿಸಲಾಗಿದ್ದು, ಜಿಲ್ಲೆಯ 18 ರಿಂದ 59 ವರ್ಷದೊಳಗಿನ, ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯ ಹೊಂದಿರದ ಹಾಗೂ ಆದಾಯ ತೆರಿಗೆ ಪಾವತಿಸದ ಅಸಂಘಟಿತ ವಲಯದ ಚಮ್ಮಾರ ಕಾರ್ಮಿಕರು ಸೇವಾ ಕೇಂದ್ರಗಳ ಮೂಲಕ ಅಥವಾ ಸ್ವಯಂ ಆಗಿ http://www.eshram.gov.in ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214, ಇ-ಶ್ರಮ್ ಸಹಾಯವಾಣಿ 14434 ಅಥವಾ ಜಿಲ್ಲಾ ಸಂಯೋಜಕರು, ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಉಡುಪಿ ಮೊ.ನಂ: 6362891017 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!