ಕುಂದಾಪುರ: ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಟೆನ್ನಿ ಕಾಯ್ಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಿಶನ್ ಡಿ ಪೂಜಾರಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಹಿಮಾ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ಬಳಗ ಮತ್ತು ಆಡಳಿತ ಮಂಡಳಿ ಅಭಿನಂದಿಸಿದೆ.
ಟೆನ್ನಿ ಕಾಯ್ಟ್- ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ಟೆನ್ನಿ ಕಾಯ್ಟ್- ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
Date: