Sunday, September 6, 2026
Sunday, September 6, 2026

ಮುನಿಯಾಲು ಆಯುರ್ವೇದ ಕಾಲೇಜು: ವಿಶ್ವ ಏಡ್ಸ್ ದಿನಾಚರಣೆ

ಮುನಿಯಾಲು ಆಯುರ್ವೇದ ಕಾಲೇಜು: ವಿಶ್ವ ಏಡ್ಸ್ ದಿನಾಚರಣೆ

Date:

ಉಡುಪಿ: ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ನಡೆಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸತ್ಯನಾರಯಣ ಬಿ ಇವರು ಏಡ್ಸ್ ದಿನಾಚರಣೆ ಮಹತ್ವ ಮತ್ತು ಏಡ್ಸ್ ನಿರ್ಮೂಲನೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

ವೆಸ್ಟ್ ಇಂಡೀಸ್ ವಿಶ್ವವಿದ್ಯಾಲಯದ ಬಯೋಕೆಮೆಸ್ಟ್ರಿ ವಿಭಾಗ ಮುಖ್ಯಸ್ಥರಾಗಿದ್ದ ಹಾಗೂ ಸಂಶೋಧಕರಾದ ಡಾ. ಶಿವಾನಂದ ನಾಯಕ್ ಇವರು ಏಡ್ಸ್ ರೋಗ ಪರೀಕ್ಷೆಗಳ ಬಗ್ಗೆ ಹಾಗೂ ಇತರ ಪ್ರಯೋಗಾಲಯ ಪರೀಕ್ಷೆಗಳ ಪ್ರಾಮುಖ್ಯತೆಯ ಬಗ್ಗೆ ಉಪನ್ಯಾಸ ನೀಡಿದರು.

ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಕೃತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!