Monday, February 9, 2026
Monday, February 9, 2026

ಜಂಪ್ ರೋಪ್- ಜ್ಞಾನಸುಧಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಜಂಪ್ ರೋಪ್- ಜ್ಞಾನಸುಧಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

Date:

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಶನಲ್ ಪಿ.ಯು ಕಾಲೇಜು ಬಾರ್ಕೂರು ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಜಂಪ್ ರೋಪ್ ಟೂರ್ನಮೆಂಟ್ ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಐವರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

30 ಸೆಕೆಂಡ್ ಸ್ಪೀಡ್ ಡಬಲ್ ಅಂಡರ್ ಜಂಪ್ ರೋಪ್‌ನಲ್ಲಿ ವಿಶ್ವನಾಥ ಕೊಪ್ಪದ್ ಹಾಗೂ ಚಿನ್ಮಯ್ ಎಸ್ ದೇಶಪಾಂಡೆ ಚಿನ್ನದ ಪದಕ, 3.ಮೀ.ಎಂಡೊರೆನ್ಸ್ ಜಂಪ್ ರೋಪ್‌ನಲ್ಲಿ ವಿಘ್ನೇಶ್ ಭಟ್ ಹಾಗೂ ಮಾನ್ಯ ಎಂ.ಎ ಚಿನ್ನದ ಪದಕ, 30 ಸೆಕೆಂಡ್ ಸ್ಪೀಡ್ ಜಂಪ್ ರೋಪ್‌ನಲ್ಲಿ ಹರ್ಷ ಕೊರವರ್ ಚಿನ್ನದ ಪದಕವನ್ನು ಪಡೆದಿದ್ದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು: ಜನಸಂಪರ್ಕ ಸಭೆ

ಪೆರ್ಡೂರು, ಫೆ.8: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ,...

ಕಾರ್ಕಡ ಗೆಳೆಯರ ಬಳಗ: ಸಾಧಕರಿಗೆ ಸನ್ಮಾನ

ಕೋಟ, ಫೆ.8: ಕಾರ್ಕಡ ಗೆಳೆಯರ ಬಳಗ ಇದರ ೩೮ನೇ ವಾರ್ಷಿಕೋತ್ಸವ, ಪ್ರತಿಭಾ...

ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.7: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು...
error: Content is protected !!