Sunday, September 22, 2024
Sunday, September 22, 2024

ಕರಾಟೆ– ವಿ.ಕೆ.ಆರ್. ಪ್ರೌಢಶಾಲಾ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ ರಾಷ್ಟ್ರಮಟ್ಟಕ್ಕೆ

ಕರಾಟೆ– ವಿ.ಕೆ.ಆರ್. ಪ್ರೌಢಶಾಲಾ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ ರಾಷ್ಟ್ರಮಟ್ಟಕ್ಕೆ

Date:

ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆ 2022-23 ಇದರಲ್ಲಿ ಭಾಗವಹಿಸಿ 17 ರ ವಯೋಮಾನದ ಕರಾಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಕರಾಟೆ ಶಿಕ್ಷಕರಾದ ಸಂದೀಪ್ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!