Saturday, June 13, 2026
Saturday, June 13, 2026

ಸಾಹಿತ್ಯ ಸಮ್ಮೇಳನ ಉದ್ಘಾಟಕರಾಗಿ ವೀಣಾ ಬನ್ನಂಜೆ

ಸಾಹಿತ್ಯ ಸಮ್ಮೇಳನ ಉದ್ಘಾಟಕರಾಗಿ ವೀಣಾ ಬನ್ನಂಜೆ

Date:

ಉಡುಪಿ: ಇದೇ ತಿಂಗಳ 25, 26ರಂದು ಅಂಬಲಪಾಡಿಯ ಭವಾನಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 26ರ ಶನಿವಾರ ಬೆಳಗ್ಗೆ 10 ಗಂಟೆಗೆ ನಾಡಿನ ಪ್ರಸಿದ್ಧ ಚಿಂತಕಿ ವೀಣಾ ಬನ್ನಂಜೆ ಅವರು ಉದ್ಘಾಟಿಸಲಿದ್ದಾರೆ ಎಂದು ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್. ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!