Sunday, February 8, 2026
Sunday, February 8, 2026

ಮಗುವಿನ ಚಿಕಿತ್ಸೆಗಾಗಿ ಬಂದಿದ್ದ ಮಂಗಳೂರು ನಿವಾಸಿ ನಾಪತ್ತೆ

ಮಗುವಿನ ಚಿಕಿತ್ಸೆಗಾಗಿ ಬಂದಿದ್ದ ಮಂಗಳೂರು ನಿವಾಸಿ ನಾಪತ್ತೆ

Date:

ಉಡುಪಿ: ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬವರು ನವೆಂಬರ್ 6 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!