Monday, June 1, 2026
Monday, June 1, 2026

ಬೈಲೂರು- ಆರೋಗ್ಯ ಭಾರತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೈಲೂರು- ಆರೋಗ್ಯ ಭಾರತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಉಡುಪಿ: ರಾಷ್ಟ್ರೀಯ ಸ್ವಯಂಸೇವಾ ಸಂಘ ಹಾಗೂ ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಭಾರತಿ ಕಾರ್ಕಳ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಆರೋಗ್ಯ ಭಾರತಿ ಕಾರ್ಕಳ ತಾಲೂಕು ಅಧ್ಯಕ್ಷರಾದ ಡಾ. ಸತ್ಯನಾರಾಯಣ ಭಟ್ ಆರೋಗ್ಯವಂತ ಜೀವನಶೈಲಿಯ ಬಗ್ಗೆ ಸಲಹೆಗಳನ್ನು ನೀಡಿ ತಪಾಸಣೆ ನಡೆಸಿದರು.

ವೈದ್ಯಾಧಿಕಾರಿ ಅರುಂಧತಿ ಕೆ ಆಯುಷ್ಮಾನ್ ಕಾರ್ಡ್ ಮತ್ತು ಪಂಚಾಯತ್ ಮಟ್ಟದಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಸೇವಾ ಪ್ರಮುಖ ಭಾಸ್ಕರ್ ಪರ್ಕಳ ಹಾಗೂ ಬೈಲೂರು ರಾಷ್ಟ್ರೀಯ ಸ್ವಯಂಸೇವಾ ಸಂಘದ ಕಾರ್ಯವಾಹ ಮಂಜುನಾಥ, ಮಂಡಲ ಪ್ರಮುಖ ಮಹಾಬಲ ಬೈಲೂರು, ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಪಂಚಾಯತ್ ಸದಸ್ಯ ಹರಿಪ್ರಸಾದ್ ಉಪಸ್ಥಿತರಿದ್ದರು.

ಬಾಲೋಪಚಾರ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ

ಉಡುಪಿ, ಜೂ.1: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ...

ನೆನಪಿನ ತೋರಣ ಕೃತಿ ಬಿಡುಗಡೆ

ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ...

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...
error: Content is protected !!