Friday, September 27, 2024
Friday, September 27, 2024

ನಿಟ್ಟೂರು- ಯುವತಿ ನಾಪತ್ತೆ

ನಿಟ್ಟೂರು- ಯುವತಿ ನಾಪತ್ತೆ

Date:

ಉಡುಪಿ: ನಿಟ್ಟೂರಿನ ಫಿಶ್‌ನೆಟ್‌ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಶಿಳ್ಕೆ ನಿವಾಸಿ ಮಾಲತಿ ಗೋಪಾಲ ಗೌಡ (23) ಎಂಬ ಯುವತಿಯು ಸುಮಾರು ಒಂದು ತಿಂಗಳ ಹಿಂದೆ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಕ್ರೀಡಾಕೂಟ: ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಸೆ.27: ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ...

ಫಲಕ ಉದ್ಘಾಟನೆ

ಉಡುಪಿ, ಸೆ.27: ಆಮ್ ಕೇರ್ ಕ್ಲಿನಿಕ್, ರೋಟರಿ ಉಡುಪಿ ಮತ್ತು ಇನ್ನರ್...

‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ-2024ಕ್ಕೆ’ ಮೂವರು ಹಿರಿಯ ಸಾಹಿತಿಗಳ ಆಯ್ಕೆ

ಉಡುಪಿ, ಸೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...
error: Content is protected !!