Monday, January 20, 2025
Monday, January 20, 2025

ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Date:

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುವುದರಿಂದ ಡಿಸೆಂಬರ್ 1 ರಿಂದ 6 ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

220ಕೆವಿ ಕೇಮಾರ್-ವರಾಹಿ ವಿದ್ಯುತ್ ಮಾರ್ಗ-1 ಮತ್ತು 2 ರ ಲೊಕೇಷನ್ ನಂ. 375-376, 420-421 ಮತ್ತು 448-449 ರ ನಡುವೆ ಮಧ್ಯಂತರ ಗೋಪುರವನ್ನು ಅಳವಡಿಸುವ ಕಾಮಗಾರಿಯು ಪ್ರಗತಿಯಲ್ಲಿದ್ದು, ಸದರಿ ಲೊಕೇಷನ್‌ಗಳು ವಿದ್ಯುತ್ ಅಪಾಯದ ಸ್ಥಳವಾಗಿದ್ದು, ಸಾರ್ವಜನಿಕರ ಸುರಕ್ಷತೆ ದೃಷ್ಠಿಯಿಂದ ಕಾಮಗಾರಿಯನ್ನು ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕಾಗಿರುವುದರಿಂದ ಡಿಸೆಂಬರ್ 1 ರಿಂದ 6 ರ ವರೆಗೆ ಜಿಲ್ಲೆಯಾದ್ಯಂತ ಭಾಗಶಃ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿಯ ಕಾರಣದಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 2 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!