Tuesday, September 8, 2026
Tuesday, September 8, 2026

ಕೂಟ ಮಹಾಜಗತ್ತು ಸಾಲಿಗ್ರಾಮ ಇದರ ನೂತನ ಕೇಂದ್ರ ಅಧ್ಯಕ್ಷರಾಗಿ ಎಚ್ ಸತೀಶ್ ಹಂದೆ ಆಯ್ಕೆ

ಕೂಟ ಮಹಾಜಗತ್ತು ಸಾಲಿಗ್ರಾಮ ಇದರ ನೂತನ ಕೇಂದ್ರ ಅಧ್ಯಕ್ಷರಾಗಿ ಎಚ್ ಸತೀಶ್ ಹಂದೆ ಆಯ್ಕೆ

Date:

ಕೋಟ: ಸಾಲಿಗ್ರಾಮದಲ್ಲಿ ಜರುಗಿದ ಕೇಂದ್ರ ಸಂಸ್ಥೆಯ 68ನೇ ವಾರ್ಷಿಕ ಮಹಾಸಭೆಯಲ್ಲಿ ಮೈಸೂರು ಅಂಗಸಂಸ್ಥೆಯ ಸತೀಶ್ ಹಂದೆ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಕೇಂದ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಹಂದೆಯವರು ಮೈಸೂರಿನ ಗುರುನರಸಿಂಹ ಮಿತ್ರಮಂಡಲಿಯ ಕಾರ್ಯದರ್ಶಿಯಾಗಿ ಅನೇಕ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ವಿದ್ಯಾರ್ಥಿವೇತನವಾಗಿ ನೀಡುತ್ತಾ ಬಂದಿದ್ದು ಅನೇಕರ ಭವಿಷ್ಯವನ್ನು ಕಟ್ಟಿಕೊಳ್ಳಲು ನೆರವಾಗಿರುವುದು ಉಲ್ಲೇಖನೀಯ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!