Wednesday, February 26, 2025
Wednesday, February 26, 2025

ಬ್ರಹ್ಮಾವರ- ಯುವತಿ ನಾಪತ್ತೆ

ಬ್ರಹ್ಮಾವರ- ಯುವತಿ ನಾಪತ್ತೆ

Date:

ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ (26) ಎಂಬ ಯುವತಿ ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...

ಮಣಿಪಾಲ ಜ್ಞಾನಸುಧಾ: ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ, ಫೆ.26: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ...

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...
error: Content is protected !!