Friday, September 20, 2024
Friday, September 20, 2024

ಸಂಧ್ಯಾ ಪೈ ಅವರಿಗೆ ‘ವಿಶ್ವಪ್ರಭಾ ಪುರಸ್ಕಾರ’

ಸಂಧ್ಯಾ ಪೈ ಅವರಿಗೆ ‘ವಿಶ್ವಪ್ರಭಾ ಪುರಸ್ಕಾರ’

Date:

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2023 ‘ನ್ನು ತರಂಗದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಅವರಿಗೆ ನೀಡಲಾಗುವುದು.

ಪ್ರಶಸ್ತಿಯು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.

ಇದೇ ಮುಂಬರುವ ಜನವರಿ ತಿಂಗಳಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ರಾವ್ ಕಾವೂರ್ ರಚಿಸಿದ ಡಾ. ಜೀವನ್ ರಾಮ್ ಸುಳ್ಯ ನಿರ್ದೇಶನದ ‘ಪರಶುರಾಮ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!