Friday, September 20, 2024
Friday, September 20, 2024

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷರಾಗಿ ಅಜಿತ್ ಆಚಾರ್ಯ ಆಯ್ಕೆ

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷರಾಗಿ ಅಜಿತ್ ಆಚಾರ್ಯ ಆಯ್ಕೆ

Date:

ಕೋಟ: ಇಲ್ಲಿನ ಪಂಚವರ್ಣ ಯುವಕ ಮಂಡಲ ಕೋಟ ಇದರ ನೂತನ ಅಧ್ಯಕ್ಷರಾಗಿ ಅಜಿತ್ ಆಚಾರ್ಯ ಕೋಟ ಹಾಗೂ ಕಾರ್ಯದರ್ಶಿಯಾಗಿ ಸುಧೀಂದ್ರ ಜೋಗಿ ಆಯ್ಕೆಯಾಗಿದ್ದಾರೆ. ಕೋಟದ ರಾಜಶೇಖರ ದೇವಳದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ನೂತನ ಪದಾಧಿಕಾರಿಗಳಾಗಿ ಸ್ಥಾಪಕಾಧ್ಯಕ್ಷರಾಗಿ ಸುರೇಶ್ ಗಾಣಿಗ, ಗೌರವಾಧ್ಯಕ್ಷರಾಗಿ ಸತೀಶ್ ಹೆಚ್ ಕುಂದರ್, ಕಾರ್ಯಾಧ್ಯಕ್ಷರಾಗಿ ರವೀಂದ್ರ ಕೋಟ, ಸಂಚಾಲಕರಾಗಿ ಅಮೃತ್ ಜೋಗಿ, ಉಪಾಧ್ಯಕ್ಷರಾಗಿ ಮನೋಹರ್ ಪೂಜಾರಿ, ರವೀಂದ್ರ ಜೋಗಿ, ಸಂತೋಷ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಸಂದೇಶ್ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶಶಿಧರ ತಿಂಗಳಾಯ, ಕ್ರೀಡಾ ಕಾರ್ಯದರ್ಶಿಯಾಗಿ ನಿತೀನ್ ಕುಮಾರ್ ಕೋಟ, ಕೋಶಾಧಿಕಾರಿಯಾಗಿ ನಾಗರಾಜ್ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ಆಚಾರ್ಯ, ಗೌರವ ಸಲಹೆಗಾರರಾಗಿ ಚಂದ್ರ ಪೂಜಾರಿ ಕದ್ರಿಕಟ್ಟು, ನರಸಿಂಹ ಗಾಣಿಗ, ರಾಘವೇಂದ್ರ ಗಾಣಿಗ, ಕೆ. ವೆಂಕಟೇಶ್ ಪ್ರಭು, ಚಂದ್ರ ಆಚಾರ್ಯ, ಉಮೇಶ್ ಪ್ರಭು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...
error: Content is protected !!