Friday, September 20, 2024
Friday, September 20, 2024

ಅಂತಾರಾಷ್ಟ್ರೀಯ ತ್ರೋಬಾಲ್- ಭಾರತ ತಂಡವನ್ನು ಪ್ರತಿನಿಧಿಸಲಿರುವ ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜಿನ ವೈಷ್ಣವಿ ಜಿ

ಅಂತಾರಾಷ್ಟ್ರೀಯ ತ್ರೋಬಾಲ್- ಭಾರತ ತಂಡವನ್ನು ಪ್ರತಿನಿಧಿಸಲಿರುವ ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜಿನ ವೈಷ್ಣವಿ ಜಿ

Date:

ಉಡುಪಿ: ಎಸ್.ಎಂ.ಎಸ್ ಪದವಿ ಕಾಲೇಜು ಬ್ರಹ್ಮಾವರದಲ್ಲಿ ಪ್ರಥಮ ಬಿ. ಕಾಂ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಪ್ರತಿಭೆಯಾದ ವೈಷ್ಣವಿ ಜಿ ಸುವರ್ಣ ಇವರು ಡಿಸೆಂಬರ್ 15ರಿಂದ ಮಲೇಶ್ಯಾದಲ್ಲಿ ಜರುಗಲಿರುವ ಅಂತಾರಾಷ್ಟ್ರೀಯ ತ್ರೋಬಾಲ್ ಕ್ಲಬ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಇವರ ಅಂತಾರಾಷ್ಟ್ರೀಯ ಮಟ್ಟದ ಭಾಗವಹಿಸುವಿಕೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನೆಲೆಯಲ್ಲಿ ಎಸ್.ಎಂ. ಎಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಬ್ರಹ್ಮಾವರ (ರಿ.) ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು.

ಓ.ಎಸ್.ಸಿ ಎಜ್ಯುಕೇಷನಲ್ ಸೊಸೈಟಿಯ ಅಧ್ಯಕ್ಷರಾದ ರೆ.ಫಾ.ಎಮ್. ಸಿ ಮಥಾಯ್ ಇವರು ವೈಷ್ಣವಿಯವರಿಗೆ ಶುಭ ಹಾರೈಸಿ 25000 ರೂ. ಕ್ರೀಡಾ ಪ್ರೋತ್ಸಾಹಧನವನ್ನು ಹಸ್ತಾಂತರಿಸಿದರು. ತನ್ನ ಕ್ರೀಡಾ ಸಾಧನೆಗಾಗಿ ಸಂಪೂರ್ಣ ಶುಲ್ಕ ವಿನಾಯತಿ ಹಾಗೂ ಉಚಿತ ಪ್ರವೇಶಾತಿ ಸೌಲಭ್ಯವನ್ನು ಇವರು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!