Wednesday, September 25, 2024
Wednesday, September 25, 2024

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಪೋರ್ಟಲ್ ಶಾಖಾ ಕಚೇರಿ ಶುಭಾರಂಭ

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಪೋರ್ಟಲ್ ಶಾಖಾ ಕಚೇರಿ ಶುಭಾರಂಭ

Date:

ಕೋಟ: ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕೋ.ಲಿಮಿಟೆಡ್ ಇದರ ಸಾಲಿಗ್ರಾಮ ಪೋರ್ಟಲ್ ಶಾಖಾ ಕಛೇರಿ ಡಾ. ಕಾರಂತ ಬೀದಿ ಇಲ್ಲಿ ಉದ್ಘಾಟನೆಗೊಂಡಿತು ಶಾಖಾ ಕಛೇರಿಯನ್ನು ಯುನೈಟೆಡ್ ಇಂಡಿಯಾ ಡಿವಿಜನಲ್ ಮ್ಯಾನೇಜರ್ ಎಂ ಶ್ರೀನಿವಾಸ ಉದ್ಘಾಟಿಸಿದರು.

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿಯ ಪ್ರಮುಖರಾದ ಗಣೇಶ್ ಶೆಟ್ಟಿ, ರವಿ ಕೋಟ್ಯಾನ್, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಅಮೀನ್, ಸಾಲಿಗ್ರಾಮ ಪ.ಪಂ ಸದಸ್ಯ ರಾಜು ಪೂಜಾರಿ, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಜಯೇಂದ್ರ ಪೂಜಾರಿ, ಪಾಂಡೇಶ್ವರ ಗ್ರಾ.ಪಂ. ಮಾಜಿ ಸದಸ್ಯ ಸುರೇಶ ಪಾಂಡೇಶ್ವರ, ಸ್ಥಳೀಯಾದ ಸಂದೇಶ್ ಪೈ, ನಾಗೇಶ್‌ ಶಾನುಭೋಗ್, ಮಮತಾ ಕೃಷ್ಣ ಪೂಜಾರಿ, ಕೋಡಿ ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಮೆಂಡನ್, ಪ್ರಗತಿ ಯುವಕ ಮಂಡಲ ಕೋಡಿ ಕನ್ಯಾಣ ಅಧ್ಯಕ್ಷ ಜಗನ್ನಾಥ್ ಅಮೀನ್, ಉದ್ಯಮಿ ವಿಠ್ಠಲ್ ಪೈ, ಕಾಶಿನಾಥ್ ಮಯ್ಯ ಉಪಸ್ಥಿತರಿದ್ದರು.

ಸಾಲಿಗ್ರಾಮ ಶಾಖಾ ವ್ಯವಸ್ಥಾಪಕ ಕೃಷ್ಣ ಪೂಜಾರಿ ಪಿ ಸ್ವಾಗತಿಸಿ ನಿರೂಪಿಸಿದರು. ಸಿಬ್ಬಂದಿ ವಿದ್ಯಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!