Sunday, September 22, 2024
Sunday, September 22, 2024

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ. ಆ. ಸೊಸೈಟಿ ಲಿ.- ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ. ಆ. ಸೊಸೈಟಿ ಲಿ.- ನೂತನ ಕಟ್ಟಡಕ್ಕೆ ಶಿಲಾನ್ಯಾಸ

Date:

ಪರ್ಕಳ: ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠದ ಕವಳೇ ಗೋವಾ ಇದರ 77 ನೇ ಯತಿಗಳಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಅವರು ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆ. ಸೊಸೈಟಿ ಲಿ. ಇದರ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.

6 ಶಾಖೆಗಳು ರೂ. 115 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳ, ರೂ 98 ಕೋಟಿ ಠೇವಣಿ ಹೊಂದಿ ಗ್ರಾಹಕರ, ಸದಸ್ಯರ ನಂಬಿಕೆಗೆ ಪಾತ್ರವಾಗಿದೆ.

ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಕಾರ್ಯವನ್ನು ಶ್ಲಾಘಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಕಾಮತ್ ಸ್ವಾಗತಿಸಿ ಪ್ರಸ್ತಾವನೆಗೈದರು.

 

ಶ್ರೀ ನರಸಿಂಹ ದೇವಸ್ಥಾನ ನರಸಿಂಗೆ, ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನ ಎಣ್ಣೆಹೊಳೆ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಂಟಕಲ್ಲು, ಶ್ರೀ ರಾಮ ಮಂದಿರ ಕೊಡಂಗೆ, ರಾಜಾಪುರ ಸಾರಸ್ವತ ಸೊಸೈಟಿ ಕಾರ್ಕಳ, ಕೆನರಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ ಉಡುಪಿ, ನಿರ್ಮಾಣ್ ಸೊಸೈಟಿ ಉಡುಪಿ ಹಾಗೂ ವಿವಿಧ ಸಂಘ ಸಂಸ್ಥೆ ಪ್ರತಿನಿಧಿಗಳು ಸಂಸ್ಥೆಗೆ ಶುಭ ಹಾರೈಸಿದರು.

ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ನರಸಿಂಗೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...
error: Content is protected !!