Home ಸುದ್ಧಿಗಳು ಪ್ರಾದೇಶಿಕ ಡಿ. 22- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಡಿ. 22- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

346
0

ಉಡುಪಿ: 110/11 ಕೆ.ವಿ ಹೊಸಂಗಡಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 22 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಸಿದ್ಧಾಪುರ, ಹಳ್ಳಿಹೊಳೆ, ಹೊಸಂಗಡಿ, ಜನ್ಸಾಲೆ ಮಾರ್ಗಗಳಲ್ಲಿ, ಉಳ್ಳೂರು-74, ಯಡಮೊಗೆ, ಕಮಲಶಿಲೆ, ಮತ್ತು ಆಜ್ರಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.