Home ಸುದ್ಧಿಗಳು ಪ್ರಾದೇಶಿಕ ಡಿ. 27 ರಿಂದ 30- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಡಿ. 27 ರಿಂದ 30- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

347
0

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 27 ರಿಂದ 30 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಡಿ. 27 ರಂದು 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಹಾಗೂ 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಬೇಳೆಂಜೆ ಮಾರ್ಗದ ನಿರ್ವಹಣಾ ಕಾಮಗಾರಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೇಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಡಿ. 27 ರಂದು 110/33/11 ಕೆವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110ಕೆ.ವಿ ಬಸ್‌ನ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ 110ಕೆ.ವಿ ನಿಟ್ಟೂರು, 110ಕೆ.ವಿ ಬ್ರಹ್ಮಾವರ, 33ಕೆವಿ ಶಿರ್ವ, 33ಕೆವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11ಕೆವಿ ಫೀಡರಿನಲ್ಲಿ ಶಿರ್ವ ವ್ಯಾಪ್ತಿ, ಬ್ರಹ್ಮಾವರ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಡಿ. 27 ರಿಂದ 30 ರ ವರೆಗೆ ಉಡುಪಿ ತಾಲೂಕಿನ 110/33/11ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಲ್ಲಿ 1*10 ಎಂ.ವಿ.ಎ 110/11ಕೆವಿ ಪರಿವರ್ತಕವನ್ನು 1*20 ಎಂ.ವಿ.ಎ 110/11ಕೆವಿ ಆಂಡ್ರ‍್ಯೂ ಯುಲೆ ಮಾದರಿಯ ಪರಿವರ್ತಕದಿಂದ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ನಿಟ್ಟೂರು ಉಪಕೇಂದ್ರದಲ್ಲಿರುವ 1*10 ಎಂ.ವಿ.ಎ 110/11ಕೆವಿ ಪರಿವರ್ತಕ (ಖಿ1) ದ ಮೇಲೆ ಮಾರ್ಗ ಮುಕ್ತತೆ ಪಡೆದು ಕಾಮಗಾರಿಯನ್ನು 110/33/11ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಎಸ್.ಟಿ.ಪಿ, ಕಿದಿಯೂರು, ನಿಟ್ಟೂರು, ಬನ್ನಂಜೆ ಹಾಗೂ ಅಂಬಲಪಾಡಿ ವಿದ್ಯುತ್ ಮಾರ್ಗದ ವಿದ್ಯುತ್ ಸರಬರಾಜಿನಲ್ಲಿ ಭಾಗಶಃ ವಿದ್ಯುತ್ ವ್ಯತ್ಯಯವಾಗಲಿದೆ.

ಡಿ. 27 ರಂದು ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಸಂಪಿಗೆನಗರ ಮತ್ತು ಕಡೆಕಾರ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಾಲ್ಮರ, ಕಲಾಯಿಬೈಲು, ಸಂಪಿಗೆನಗರ, ಕುತ್ಪಾಡಿ, ಅನಂತಕೃಷ್ಣನಗರ, ಕಡೆಕಾರು, ಕಿದಿಯೂರು, ಪಡುಕೆರೆ, ಕನ್ನರ್ಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಡಿ. 27 ರಂದು 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರೀಯಲ್ ಮತ್ತು ಕೆ.ಎಂ.ಎಫ್ ಫೀಡರಿನಲ್ಲಿ ಹಾಗೂ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಿಂದ ಹೊರಡುವ 11ಕೆವಿ ಹಿರಿಯಡ್ಕ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶಿವಳ್ಳಿ ಇಂಡಸ್ಟ್ರೀಯಲ್ ಏರಿಯಾ, ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಹಿರಿಯಡ್ಕ ಪೇಟೆ, ಪಾಪುಜೆ, ಬಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಡಿ. 27 ರಂದು 110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಚಾಂತಾರು, ಉಪ್ಪೂರು, ಕೊಳಲಗಿರಿ, ಚೇರ್ಕಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರಿನಲ್ಲಿ ಹಾಗೂ 220/110/11ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಹೆಗ್ಗುಂಜೆ ಮತ್ತು ನಂಚಾರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬ್ರಹ್ಮಾವರ, ರಥಬೀದಿ ಪೇಟೆ, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ ರೋಡ್, ಕೋಟೆ ರೋಡ್, ನಿಡಂಬಳ್ಳಿ, ಕಲ್ಯಾಣಪುರ, ಉಗ್ಗೇಲ್ ಬೆಟ್ಟು, ಜಾತಬೆಟ್ಟು, ಹಾವಂಜೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

ಡಿ. 27 ರಂದು ಶಿರಿಯಾರ ಶಾಖಾ ವ್ಯಾಪ್ತಿಯಲ್ಲಿ ಕಂಬ ಸ್ಥಳಾಂತರ ಮತ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಿಲ್ಲಾಡಿ, ಮಂದಾರ್ತಿ ಮತ್ತು ಶಿರಿಯಾರ ಫೀಡರ್ಗಳ ಶಿರಿಯಾರ, ಅಚ್ಲಾಡಿ, ಸೈಬ್ರಕಟ್ಟೆ, ಹೆಸ್ಕತ್ತೂರು, ಯಡ್ತಾಡಿ, ಮಂದಾರ್ತಿ, ಹೆಗ್ಗುಂಜೆ, ಮಧುವನ, ಕೊಕ್ಕರ್ಣೆ, ಹಿಲಿಯಾಣ, ಹಳ್ಳಾಡಿ-ಹರ್ಕಾಡಿ, ಹಾಗೂ ಬಾರಾಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿ. 27 ರಂದು 110/33/11ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಅಂಪಾರು, ಬಳ್ಕೂರು ಮತ್ತು ಜಪ್ತಿವಾಟರ್ಸಪ್ಲ್ಯೆ, ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾರ್ಗ ಮುಕ್ತತೆ ಇದ್ದು, ಸದರಿ ಫೀಡರುಗಳ ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಕಂಡ್ಲೂರು, ಮೂಡ್ಲಕಟ್ಟೆ, ಕುಂದಾಪುರ ಪುರಸಭೆಯ ಕುಡಿಯುವ ನೀರಿನ ಸ್ಥಾವರ, ಬಸ್ರೂರು, ಆನಗಳ್ಳಿ ಮತ್ತು ಕಂದಾವರ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.