Sunday, September 22, 2024
Sunday, September 22, 2024

ವೃಕ್ಷಮಾತೆಗೆ ಗೌರವ

ವೃಕ್ಷಮಾತೆಗೆ ಗೌರವ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಉಡುಪಿಯ ಭೇಟಿಯ ಸಂದರ್ಭದಲ್ಲಿ ಸೋಮವಾರ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರು ಗೌರವಿಸಿದರು.

ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿರಾಜ್ ಎಚ್. ಪಿ., ಉಮೇಶ್ ವನಸಿರಿ, ಲೇಖಕ ಹಾಗೂ ಉರಗತಜ್ಞ ಗುರುರಾಜ್ ಸನಿಲ್, ಕಸಾಪ ಸದಸ್ಯ ಶಶಿಕಾಂತ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!