Saturday, June 13, 2026
Saturday, June 13, 2026

ಮಣಿಪಾಲ- ವಿವಿಧ ಕಡೆಗಳಲ್ಲಿ ತಂಬಾಕು ನಿಯಂತ್ರಣ ದಳದ ದಾಳಿ; ತಂಬಾಕು ಉತ್ಪನ್ನ ವಶ

ಮಣಿಪಾಲ- ವಿವಿಧ ಕಡೆಗಳಲ್ಲಿ ತಂಬಾಕು ನಿಯಂತ್ರಣ ದಳದ ದಾಳಿ; ತಂಬಾಕು ಉತ್ಪನ್ನ ವಶ

Date:

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ಮಣಿಪಾಲ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 5, 6(ಎ), 6(ಬಿ) ಮತ್ತು 7 ಅಡಿಯಲ್ಲಿ 28 ಪ್ರಕರಣ ದಾಖಲಿಸಿ 6,400 ರೂ. ದಂಡ ವಸೂಲಿ ಮಾಡಲಾಯಿತು.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್, ಹಿರಿಯ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸತೀಶ್ ರಾವ್, ದೇವಪ್ಪ ಪಟಗಾರ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕದ ಎಫ್.ಎಲ್.ಸಿ ರಾಜೇಶ್, ರಾಷ್ಟ್ರ‍ೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು, ಮಣಿಪಾಲ ಪೊಲೀಸ್ ಠಾಣೆಯ ಆರಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!