Wednesday, February 26, 2025
Wednesday, February 26, 2025

ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ

ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ

Date:

ಉಡುಪಿ: ಪರ್ಕಳ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ – ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಶಾಸಕ ಕೆ ರಘುಪತಿ ಭಟ್ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಣಿಪಾಲ – ಉಡುಪಿ ಸಂಪರ್ಕಿಸುವ ಕೆಳಪರ್ಕಳ ರಸ್ತೆ ಸರಿಪಡಿಸುವಂತೆ ತಿಳಿಸಿದ್ದರು. ಇದೀಗ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

ರಾಷ್ಟ್ರೀಯ ಹೆದ್ದಾರಿ 160 ಎ ಪರ್ಕಳ ದಿಂದ ಮಣಿಪಾಲ ಸಂಪರ್ಕಿಸುವ ಮುಖ್ಯ ರಸ್ತೆಯ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಉಡುಪಿ – ಮಣಿಪಾಲ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಕೆಳಪರ್ಕಳ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ಕಷ್ಟ ಸಾಧ್ಯವಾಗಿ ಪ್ರತಿನಿತ್ಯ ವಾಹನದಟ್ಟನೆಯಿಂದ ಸಾರ್ವಜನಿಕರು ಸಂಕಷ್ಟ ಪಡುತ್ತಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕ ಕೆ ರಘುಪತಿ ಭಟ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖಾಧಿಕಾರಿಗಳೊಂದಿಗೆ ಡಿಸೆಂಬರ್ 21 ರಂದು ಸಭೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವವರೆಗೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ತಿಳಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ, ಫೆ.26: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ...

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...
error: Content is protected !!