Saturday, September 21, 2024
Saturday, September 21, 2024

ಡಿ. 31- ಉಡುಪಿಯ ಹಲವೆಡೆ ವಿದ್ಯುತ್ ವ್ಯತ್ಯಯ

ಡಿ. 31- ಉಡುಪಿಯ ಹಲವೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ: 110/33/11 ಕೆವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110ಕೆ.ವಿ ಬಸ್‌ನ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ 110ಕೆ.ವಿ ಮಣಿಪಾಲ, 110ಕೆ.ವಿ ನಿಟ್ಟೂರು, 110ಕೆ.ವಿ ಬ್ರಹ್ಮಾವರ, 33ಕೆ.ವಿ ಶಿರ್ವ, 33ಕೆ.ವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆ.ವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11 ಕೆ.ವಿ ಫೀಡರಿನಲ್ಲಿ ಉಡುಪಿ, ಮಣಿಪಾಲ, ಕುಂಜಿಬೆಟ್ಟು, ನಿಟ್ಟೂರು, ಮಲ್ಪೆ, ಉದ್ಯಾವರ, ಶಿರ್ವ, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 31 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ...
error: Content is protected !!