ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿರ್ವಹಣೆ ಕುರಿತಂತೆ ಪೂರ್ವಭಾವಿಯಾಗಿ ಕೈಗೊಂಡಿರುವ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜಿನ್ ಘಟಕಗಳ ಕಾರ್ಯನಿರ್ವಹಣೆ, ಪೂರೈಕೆ, ವೆಂಟಿಲೇಟರ್ ಗಳ ಸುಸ್ಥಿತಿ ಹಾಗೂ ಕೋವಿಡ್ ಪರೀಕ್ಷಾ ಲ್ಯಾಬ್ನ ಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರು. ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಇದ್ದರು.
ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
Date: