Friday, September 20, 2024
Friday, September 20, 2024

ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಎಸ್ ಕೆಪಿಎ ಉಡುಪಿ ವಲಯದಿಂದ ಗೌರವಾಭಿನಂದನೆ

ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಎಸ್ ಕೆಪಿಎ ಉಡುಪಿ ವಲಯದಿಂದ ಗೌರವಾಭಿನಂದನೆ

Date:

ಉಡುಪಿ: ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಛಾಯಾಗ್ರಾಹಕರ ಸಂಘಟನೆಗೆ ಮೊದಲಿನಿಂದಲೂ ಸಹಾಯ, ಸಹಕಾರ ನೀಡಿದ ಇಂದ್ರಾಳಿಯವರಿಗೆ ಸರ್ವ ಛಾಯಾಗ್ರಾಹಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಉಡುಪಿ ಶಾಖೆಯ ಪ್ರಬಂಧಕ ರಾಘವೇಂದ್ರ ಉಪಾಧ್ಯಾಯ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ವಾಮನ ಪಡುಕರೆ, ಉಪಾಧ್ಯಕ್ಷ ಸುರಭಿ ಸುಧೀರ್, ಸಂಚಾಲಕ ಸಂತೋಷ್ ಕೋರಂಗ್ರಪಾಡಿ, ವಲಯಾಧ್ಯಕ್ಷ ಜನಾರ್ದನ್ ಕೊಡವೂರು, ಕಾರ್ಯದರ್ಶಿ ಪ್ರವೀಣ್ ಕೋರೆಯ, ದಿವಾಕರ್ ಹಿರಿಯಡ್ಕ, ಮಾಜಿ ಅಧ್ಯಕ್ಷರುಗಳಾದ ಸುಕುಮಾರ್ ಕುಕ್ಕಿಕಟ್ಟೆ, ಯು ಕೆ.ಭಾಸ್ಕರ್, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ, ಶ್ರೀಶ ಬಲ್ಲಾಳ್, ರಮೇಶ್ ಭಟ್, ರಾಮಾಂಜಿ, ಸುಕೇಶ್ ಕೆ ಅಮೀನ್, ನಾರಾಯಣ ಜತ್ತನ್ ಹಾಗು ದಯಾನಂದ ನಿಟ್ಟೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!