Saturday, September 21, 2024
Saturday, September 21, 2024

ಚೇರ್ಕಾಡಿ- ವ್ಯಕ್ತಿ ನಾಪತ್ತೆ

ಚೇರ್ಕಾಡಿ- ವ್ಯಕ್ತಿ ನಾಪತ್ತೆ

Date:

ಉಡುಪಿ: ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಬಾಯರ್‌ಬೆಟ್ಟು ನಿವಾಸಿ ನಾಗೇಶ ನಾಯ್ಕ (41) ಎಂಬವರು ಡಿಸೆಂಬರ್ 27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!