ಉಡುಪಿ: 110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು, ನಂದಿಕೂರು, ಎನ್.ಎಸ್ ರೋಡ್, ಪಡುಬಿದ್ರೆ, ಎಸ್.ಎಸ್ ರೋಡ್, ಡೌನ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ ರಸ್ತೆ ಅಗಲೀಕರಣ ಪ್ರಯುಕ್ತ ಹೆಚ್.ಟಿ/ಎಲ್.ಟಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಜ. 5- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ
ಜ. 5- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ
Date: