Friday, September 20, 2024
Friday, September 20, 2024

ನಾಳೆ (ಜ. 5) ಉಡುಪಿಯಲ್ಲಿ ರಾಜ್ಯಪಾಲರ ಪ್ರವಾಸ

ನಾಳೆ (ಜ. 5) ಉಡುಪಿಯಲ್ಲಿ ರಾಜ್ಯಪಾಲರ ಪ್ರವಾಸ

Date:

ಉಡುಪಿ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜನವರಿ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ 10.30 ಕ್ಕೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪುರುಷರ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!