Sunday, September 13, 2026
Sunday, September 13, 2026

ಹೊಲಿಗೆ ಯಂತ್ರ ಸೌಲಭ್ಯ: ಅರ್ಜಿ ಆಹ್ವಾನ

ಹೊಲಿಗೆ ಯಂತ್ರ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.dbcdc.karnataka.gov.in ದೂ.ಸಂಖ್ಯೆ: 080-22374832, 8050770004, 7090400100 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!