Friday, September 11, 2026
Friday, September 11, 2026

ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತ ದೂರುಗಳ ವಿಚಾರಣೆ

ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತ ದೂರುಗಳ ವಿಚಾರಣೆ

Date:

ಉಡುಪಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ್ ಕನೊಂಗೋ ಅವರು ಶುಕ್ರವಾರ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತ ದೂರುಗಳ ವಿಚಾರಣೆ ಹಾಗೂ ಕುಂದುಕೊರತೆ ಆಲಿಸಿದರು.

ಆಯೋಗದ ಕಾರ್ಯದರ್ಶಿ ರೂಪಾಲಿ ಬ್ಯಾನರ್ಜಿ ಸಿಂಗ್, ಕರ್ನಾಟಕ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್., ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ಎಎಸ್‌ಪಿ ಸಿದ್ಧಲಿಂಗಪ್ಪ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!