Saturday, January 18, 2025
Saturday, January 18, 2025

ಕೆಮ್ಮಣ್ಣು ತೂಗು ಸೇತುವೆ ಬಳಕೆಗೆ ತಾತ್ಕಾಲಿಕ ನಿರ್ಬಂಧ

ಕೆಮ್ಮಣ್ಣು ತೂಗು ಸೇತುವೆ ಬಳಕೆಗೆ ತಾತ್ಕಾಲಿಕ ನಿರ್ಬಂಧ

Date:

ಉಡುಪಿ: ತೋನ್ಸೆ ಮಂಡಲ ಪಂಚಾಯತ್ ಕಾಲದಲ್ಲಿ ತಿಮ್ಮಣ್ಣಕುದ್ರು ನಾಗರಿಕರ ಸಂಪರ್ಕಕ್ಕಾಗಿ ನಿರ್ಮಿಸಲಾಗಿರುವ ಕೆಮ್ಮಣ್ಣು ತೂಗು ಸೇತುವೆಯು ಪ್ರವಾಸಿ ತಾಣವಾಗಿ ಬಳಕೆಯಾಗುತ್ತಿದ್ದು, ಈ ತೂಗು ಸೇತುವೆಯು ಸದ್ಯ ಅಪಾಯಕಾರಿ ಸ್ಥಿತಿಯಲ್ಲಿರುವುದರಿಂದ, ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ತೂಗು ಸೇತುವೆಯ ಕುರಿತು ಸೂಚನೆಗಳನ್ನು ನೀಡಿದ್ದರೂ ಸಹ ಅದನ್ನು ಉಲ್ಲಂಘಿಸುವುದು ಕಂಡು ಬಂದ ಹಿನ್ನೆಲೆಯಲ್ಲಿ, ಪಂಚಾಯತ್ ಸಾಮಾನ್ಯ ಸಭೆಯ ನಿರ್ಣಯದಂತೆ ಸೇತುವೆಯ ಪುನರ್ ನಿರ್ಮಾಣ ಆಗುವವರೆಗೆ ಸೇತುವೆ ಮೇಲೆ ಓಡಾಟಕ್ಕೆ ನಿರ್ಬಂಧಿಸಿ, ತಾತ್ಕಾಲಿಕವಾಗಿ ಮುಚ್ಚಲು ಕ್ರಮ ವಹಿಸಲಾಗಿದೆ ಎಂದು ತೋನ್ಸೆ ಗ್ರಾಮ ಪಂಚಾಯತ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!