Friday, September 20, 2024
Friday, September 20, 2024

ಜ. 11- ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

ಜ. 11- ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

Date:

ಉಡುಪಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 11 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.

ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗಧಿಪಡಿಸಿಕೊಂಡು ಲಸಿಕೆ ಪಡೆಯುವಂತೆ ಹಾಗೂ ಸದ್ಯ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆಯು ಲಭ್ಯವಿರುವುದಿಲ್ಲ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!