Tuesday, January 21, 2025
Tuesday, January 21, 2025

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಜನರಲ್ ಹಾಗೂ ಜಠರ ರೋಗದ ಶಸ್ತ್ರಚಿಕಿತ್ಸಾ ಸೇವೆಗಳು

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಜನರಲ್ ಹಾಗೂ ಜಠರ ರೋಗದ ಶಸ್ತ್ರಚಿಕಿತ್ಸಾ ಸೇವೆಗಳು

Date:

ಉಡುಪಿ: ಕನ್ಸಲ್ಟೆಂಟ್ ಸರ್ಜನ್ ಮತ್ತು ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ರೀತೇಶ್ ಆರ್ ಶೆಟ್ಟಿ ಅವರು ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳನ್ನು ಒದಗಿಸಲು ಪ್ರಾರಂಭಿಸಿದ್ದಾರೆ. ಅವರು ಎಲ್ಲಾ ಕೆಲಸದ ದಿನಗಳಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯವಿರುತ್ತಾರೆ.

ಡಾ. ರೀತೇಶ್ ಆರ್ ಶೆಟ್ಟಿ ಅವರು ಕೋಲಾರದ ಶ್ರೀ ದೇವರಾಜ್ ಅರಸ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮತ್ತು ದಾವಣಗೆರೆಯ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಎಂಎಸ್ ಜನರಲ್ ಸರ್ಜರಿ ಮಾಡಿದ್ದಾರೆ.

ಅವರು ತಮಿಳುನಾಡಿನ ಮದುರೈ ನಗರದ ಮೀನಾಕ್ಷಿ ಮಿಷನ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ತರಬೇತಿ ಪಡೆದ ನಂತರ ನವದೆಹಲಿಯ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯಿಂದ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಯಲ್ಲಿ (ಸೂಪರ್ ಸ್ಪೆಷಲೈಸೇಶನ್) ಡಿ.ಎನ್.ಬಿ ಪಡೆದಿದ್ದಾರೆ.

ಸಾರ್ವಜನಿಕರು ಇವರ ಸಮಾಲೋಚನೆ ಮತ್ತು ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳುವಂತೆ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಪಾಯಿಂಟ್‌ಮೆಂಟ್‌ಗಾಗಿ ಫೋನ್ ನಂ. 7259032864.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!