Wednesday, January 22, 2025
Wednesday, January 22, 2025

ನಾಳೆ (ಜ.15) ಉಡುಪಿಯಲ್ಲಿ ವಿಶೇಷ ಸಂತೆ

ನಾಳೆ (ಜ.15) ಉಡುಪಿಯಲ್ಲಿ ವಿಶೇಷ ಸಂತೆ

Date:

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ ಸಹಯೋಗದಲ್ಲಿ ಉಡುಪಿಯ ಬನ್ನಂಜೆ ಬಾಲಭವನ ಆವರಣದಲ್ಲಿ ಜನವರಿ ೧೫ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಜೀವಿನಿ ಸಂತೆ ಮತ್ತು ಸಂಜೆ 5.00 ರಿಂದ 6.00 ಗಂಟೆಯವರೆಗೆ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಸಾಂಸ್ಕೃತಿಕ ಕಲರವ ನಡೆಯಲಿದೆ.

ಪ್ರತೀ ಭಾನುವಾರ ನಡೆಯುವ ಈ ಸಂತೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಜೀವನಿ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!