Tuesday, September 17, 2024
Tuesday, September 17, 2024

ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿ ಪ್ರಕಟ

ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿ ಪ್ರಕಟ

Date:

ಉಡುಪಿ: ಕೇಂದ್ರ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲೆ ಇವರ ವತಿಯಿಂದ ನೀಡಲಾಗುವ ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ತಾಲೂಕು ನಂದಳಿಕೆ ಅಬ್ಬನಡ್ಕದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲವು (ರಿ) ಆಯ್ಕೆಯಾಗಿರುತ್ತದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಅಂತಿಮ ಸುತ್ತಿನಲ್ಲಿ ಮೇಲ್ಕಂಡ ಯುವಕ ಮಂಡಲವು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿದ್ದು, ಜನವರಿ ತಿಂಗಳಲ್ಲಿ ನಡೆಯುವ ಜಿಲ್ಲಾ ನಾಯಕತ್ವ ಹಾಗೂ ಸಮುದಾಯ ಬೆಳವಣಿಗೆ ಶಿಬಿರ/ ಯುವ ಸಮಾವೇಶದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫೆçಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!