ಉಡುಪಿ: ನವದೆಹಲಿಯಲ್ಲಿ ನಡೆದ 2022-23 ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟದಲ್ಲಿ ಉಡುಪಿಯ ವಾಣಿಜ್ಯ ತೆರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಸಾರಿಕಾ ಶೆಟ್ಟಿ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ವೈಯಕ್ತಿಕ ಬಟರ್ ಪ್ಲೈ ಈಜು ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟದಲ್ಲಿ ಪದಕ
ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟದಲ್ಲಿ ಪದಕ
Date: