Friday, September 20, 2024
Friday, September 20, 2024

ಕೋಟ ಮಂಜುನಾಥ್ ಸ್ಮಾರಕ ದತ್ತಿ ಪುರಸ್ಕಾರಕ್ಕೆ ಹಾಸ್ಯ ಕಲಾವಿದ ನಾಗರಾಜ್ ತೆಕ್ಕಟ್ಟೆ ಆಯ್ಕೆ

ಕೋಟ ಮಂಜುನಾಥ್ ಸ್ಮಾರಕ ದತ್ತಿ ಪುರಸ್ಕಾರಕ್ಕೆ ಹಾಸ್ಯ ಕಲಾವಿದ ನಾಗರಾಜ್ ತೆಕ್ಕಟ್ಟೆ ಆಯ್ಕೆ

Date:

ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ ದಿ.ಕೋಟ ಮಂಜುನಾಥ್ ಸ್ಮಾರಕ ದತ್ತಿ ಪುರಸ್ಕಾರಕ್ಕೆ ಹಾಸ್ಯ ಕಲಾವಿದ, ರಂಗಭೂಮಿ ಕಲಾವಿದ, ನಿರ್ದೇಶಕ, ಸಾಮಾಜಿಕ ಜಾಲತಾಣದ ಮೂಲಕ ಕುಂದಾಪ್ರ ಭಾಷೆಯನ್ನು ವಿಶ್ವದೆಲ್ಲಡೆ ಪಸರಿಸಿದ ನಾಗರಾಜ್ ತೆಕ್ಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಜನವರಿ 26 ರಂದು ಸಂಜೆ 6 ಗಂಟೆಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಡಾ. ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರ್ಬರೀಕ ನಾಟಕ ಪ್ರದರ್ಶನ: ಉಡುಪಿ ಜಿಲ್ಲಾ ಶಿಕ್ಷಕರ ಬಳಗ ಅಭಿನಯಿಸಿರುವ ಶಶಿರಾಜ್ ಕಾವೂರು ರಚಿಸಿ, ಬಿ.ಎಸ್.ರಾಮ್ ಶೆಟ್ಟಿ ಹಾರಾಡಿ ಬೆಳಕು ವಿನ್ಯಾಸ, ನಿರ್ದೆಶನದ, ರಮೇಶ್ ಕಪಿಲೇಶ್ವರ ವರ್ಣಾಲಂಕಾರದ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ನಾಟಕ ಬರ್ಬರೀಕ ನಾಟಕ ಪ್ರದರ್ಶನ ಸಭಾ ಕಾರ್ಯಕ್ರಮದ ನಂತರ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!