Friday, September 20, 2024
Friday, September 20, 2024

ನೀರೆ- ಬೃಹತ್ ಸ್ವಚ್ಛತಾ ಅಭಿಯಾನ

ನೀರೆ- ಬೃಹತ್ ಸ್ವಚ್ಛತಾ ಅಭಿಯಾನ

Date:

ಉಡುಪಿ: ಕಾರ್ಕಳ ತಾಲೂಕು ಪರಶುರಾಮ ಥೀಮ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರೆಯ ಪಳ್ಳಿ ಕ್ರಾಸ್ ನಿಂದ ಗುಡ್ಡೆಯಂಗಡಿಯವರೆಗೆ ಸಾಮೂಹಿಕ ಸ್ವಚ್ಛತಾ ಕಾರ್ಯದಲ್ಲಿ ಸುಮಾರು 400 ಮಂದಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾಲಿನಿ, ಉಪಾಧ್ಯಕ್ಷರಾದ ಸತೀಶ್, ಸರ್ವ ಸದಸ್ಯರು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ವಿಕ್ರಂ ಹೆಗ್ಡೆ, ಮಾಲಿನಿ, ನೀರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರಮೇಶ್ ಕಾಲೊಟ್ಟೆ, ಸಂಜೀವಿನಿ, ಶ್ರೀಶಕ್ತಿ, ಧರ್ಮಸ್ಥಳ ಸೇವಾ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸದಸ್ಯರು, ಪಿಡಿಓ, ಪಂಚಾಯತ್ ಸಿಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!