Thursday, January 23, 2025
Thursday, January 23, 2025

ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

Date:

ಉಡುಪಿ, ಜ. 25: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ, ಶೇ. 70 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ದೂ.ಸಂಖ್ಯೆ: 0820-2574881, 2573881 ನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!