Tuesday, October 15, 2024
Tuesday, October 15, 2024

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ “ಸಿ”ವರ್ಗದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ. 80, ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70 ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಅವಕಾಶ ಕಲ್ಪಿಸಲಾಗಿದೆ.

ದಿನಾಂಕ 15.01.2022 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳುವಂತೆ ಫೆಡರೇಶನಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ...

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ಬೆಂಗಳೂರು, ಅ.15: ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ...
error: Content is protected !!