Home ಸುದ್ಧಿಗಳು ಪ್ರಾದೇಶಿಕ ಕಲ್ಯಾಣಪುರ- ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ- ಬದಲಿ ಮಾರ್ಗ ಬಳಸಲು ಸೂಚನೆ

ಕಲ್ಯಾಣಪುರ- ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ- ಬದಲಿ ಮಾರ್ಗ ಬಳಸಲು ಸೂಚನೆ

3520
0

ಉಡುಪಿ, ಜ.28: ಕಲ್ಯಾಣಪುರ ಸಂತೆಕಟ್ಟೆಯ ಓವರ್ ಪಾಸ್ ಕಾಮಗಾರಿ ಜನವರಿ 30 ಸೋಮವಾರದಿಂದ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಉಡುಪಿಯಿಂದ ಬ್ರಹ್ಮಾವರಕ್ಕೆ ಹೋಗುವ ಬದಿಯ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಟ್ರಾಫಿಕ್ ನಿಯಂತ್ರಿಸುವ ನಿಟ್ಟಿನಲ್ಲಿ ವಾಹನ ಸವಾರರು ಆದಷ್ಟು ಬದಲಿ ಮಾರ್ಗವನ್ನು ಬಳಸಬೇಕಾಗಿ ಶಾಸಕ ಕೆ. ರಘುಪತಿ ಭಟ್ ವಿನಂತಿಸಿದ್ದಾರೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.