ಉಡುಪಿ, ಜ. 31: 33/11 ಕೆ. ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ 5 ಎಂ.ವಿ.ಎ ಪರಿವರ್ತಕವನ್ನು 12.5ಎಂ.ವಿ.ಎ ಪರಿವರ್ತಕದಿಂದ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ ಹಾಗೂ ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ ಗ್ರಾಮ(ಉಚ್ಚಿಲ), ಮೂಳೂರು, ಬೆಳಪು, ಮಲ್ಲಾರು, ಅಬ್ಬೇಡಿ, ಪಾದೂರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆಬ್ರವರಿ 2 ಮತ್ತು 3 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ನಿರಂತರವಾಗಿಲ್ಲದಂತೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಫೆ. 2-3: ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ
ಫೆ. 2-3: ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ
Date: