Home ಸುದ್ಧಿಗಳು ಪ್ರಾದೇಶಿಕ ಉಡುಪಿಯ ಶ್ರಾವಣಿ ಭಟ್ ಅವರಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ

ಉಡುಪಿಯ ಶ್ರಾವಣಿ ಭಟ್ ಅವರಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ

375
0

ಉಡುಪಿ, ಫೆ. 2: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊಡಲಾಗುತ್ತಿರುವ ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಶ್ರಾವಣಿ ಭಟ್ ಪಡೆದಿರುತ್ತಾರೆ. ಇವಳು ಸ್ಮಿತಾ ಮತ್ತು ಕೃಷ್ಣರಾಜ ಭಟ್ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.