Saturday, September 12, 2026
Saturday, September 12, 2026

ಸಚಿವ ಸುನೀಲ್ ಕುಮಾರ್ ಸಾರ್ವಜನಿಕ ಭೇಟಿ-ಅಹವಾಲು ಸ್ವೀಕಾರ

ಸಚಿವ ಸುನೀಲ್ ಕುಮಾರ್ ಸಾರ್ವಜನಿಕ ಭೇಟಿ-ಅಹವಾಲು ಸ್ವೀಕಾರ

Date:

ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ರವರು ಇಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!