Saturday, July 25, 2026
Saturday, July 25, 2026

ಗ್ರಾಮ ಪಂಚಾಯತ್ ಉಪಚುನಾವಣೆ: ಮದ್ಯ ಮಾರಾಟ ನಿಷೇಧ

ಗ್ರಾಮ ಪಂಚಾಯತ್ ಉಪಚುನಾವಣೆ: ಮದ್ಯ ಮಾರಾಟ ನಿಷೇಧ

Date:

ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 27 ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ, ರಾಜ್ಯ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರ ಅನ್ವಯ ಮೇಲ್ಕಂಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿ. 25 ರ ಸಂಜೆ 5 ಗಂಟೆಯಿಂದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!