Monday, July 27, 2026
Monday, July 27, 2026

ನಾಳೆ (ಫೆ. 5) ಉಡುಪಿಯಲ್ಲಿ ವಿಶೇಷ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ

ನಾಳೆ (ಫೆ. 5) ಉಡುಪಿಯಲ್ಲಿ ವಿಶೇಷ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ

Date:

ಉಡುಪಿ, ಫೆ. 4: ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವಾನೋಪಾಯ ಅಭಿಯಾನ -ಸಂಜೀವಿನಿ ಸಹಯೋಗದಲ್ಲಿ ಉಡುಪಿ ಬನ್ನಂಜೆ ಬಾಲಭವನ ಆವರಣದಲ್ಲಿ ಫೆಬ್ರವರಿ 5 ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಜೀವಿನಿ ಸಂತೆ ಮತ್ತು ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪ್ರತಿ ಭಾನುವಾರ ನಡೆಯುವ ಈ ಸಂತೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಜೀವಿನಿ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!