Monday, November 16, 2026
Monday, November 16, 2026

ಸಿ.ಎ ಮತ್ತು ಸಿ.ಎಸ್ ಫೌಂಡೇಶನ್ ಪರೀಕ್ಷೆ: ಎಸ್.ಎಂ.ಎಸ್ ಪದವಿ ಕಾಲೇಜಿನ 13 ವಿದ್ಯಾರ್ಥಿಗಳು ಉತ್ತೀರ್ಣ

ಸಿ.ಎ ಮತ್ತು ಸಿ.ಎಸ್ ಫೌಂಡೇಶನ್ ಪರೀಕ್ಷೆ: ಎಸ್.ಎಂ.ಎಸ್ ಪದವಿ ಕಾಲೇಜಿನ 13 ವಿದ್ಯಾರ್ಥಿಗಳು ಉತ್ತೀರ್ಣ

Date:

ಬ್ರಹ್ಮಾವರ, ಫೆ. 5: ಅಖಿಲ ಭಾರತ ಮಟ್ಟದ ಸಿ.ಎ ಮತ್ತು ಸಿ.ಎಸ್ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬ್ರಹ್ಮಾವರದ ಎಸ್.ಎಂ.ಎಸ್ ಪದವಿ ಕಾಲೇಜಿನ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ.

ಉತ್ತೀರ್ಣರಾದ ವಿದ್ಯಾರ್ಥಿಗಳು: ಅನಿತಾ ಪೈ, ವಂದಿತ ಪೈ, ಶಿಲ್ಪಾ, ಶಿಫಾನ್, ತುಷಾರ್, ಆಲ್ವಿನ್, ಶೆಲ್ಡನ್, ಅನೀಶ್, ಅಭಿಷೇಕ್, ಸುನಿಲ್, ವಿಭವ್ ಶೆಟ್ಟಿ, ನಂದಿತಾ, ಶ್ವೇತಾ ಪಿಂಟೋ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!